ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯ ತಾತ್ಕಾಲಿಕ ನೇಮಕಾತಿ ಪಟ್ಟಿ 2017/18

ಸೂಚನೆ: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯ ನೇಮಕಾತಿಗಾಗಿ ಸಲ್ಲಿಸಿದ ತಮ್ಮ ಅರ್ಜಿಯನ್ನು ಪರಿಶೀಲಿಸಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಆಯಾ ತಾಲೂಕಿನ ಅಂಗನವಾಡಿ ಕೇಂದ್ರಗಳ ನೋಟಿಸ ಬೋರ್ಡಗೆ ಅಂಟಿಸಲಾಗಿದೆ. ತಾತ್ಕಾಲಿವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಗೆ ಸಂಬಂದಿಸಿದಂತೆ ಆಕ್ಷೇಪಣೆಗಳು ಏನಾದರು ಇದ್ದರೆ, ೪ನೇ ಫೆಬ್ರವರಿ ೨೦೧೯ರ ಸಾಯಂಕಾಲ ೫.೩೦ಘಂಟೆ ಒಳಗೆ ಆಕ್ಷೇಪಣೆಗಳನ್ನು ಲಿಖಿತವಾಗಿ ಆಯಾ ತಾಲೂಕಿನ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳ ಕಾರ್ಯಾಲದಲ್ಲಿ ಸಲ್ಲಿಸಬಹುದಾಗಿದೆ.