ಮುಚ್ಚಿ

ಇ-ರಾಜ್ಯಪತ್ರದಲ್ಲಿ ಪ್ರಕಟಗೊಂಡ ಭೂಸ್ವಾಧೀನ ಕಾಯ್ದೆ ಕಲಂ 19(1) ರೊಂದಿಗೆ ಓದಲಾದ ಪ್ರಕರಣ 19(2)ರ ಅನ್ವಯ ಅಂತಿಮ ಘೋಷಣೆ

 

ಕ್ರಮ ಸಂಖ್ಯೆ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿವಾರು
1 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ನವನಗರ, ಬಾಗಲಕೋಟೆ
2 ಹೆಚ್ಚುವರಿ ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ನಂ:1, ನವನಗರ, ಬಾಗಲಕೋಟೆ
3 ವಿಶೇಷ ಭೂಸ್ವಾಧೀನಾಧಿಕಾರಿಗಳು, ಬಿ.ಟಿ.ಡಿ.ಎ., ಬಾಗಲಕೋಟೆ
4 ವಿಶೇಷ ಭೂಸ್ವಾಧೀನಾಧಿಕಾರಿಗಳು ಹಾಗೂ ಹೆಚ್ಚುವರಿ ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ಆಲಮಟ್ಟಿ
5 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ಬೀಳಗಿ
6 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ಜಮಖಂಡಿ
7 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ಇಂಡಿ,
8 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ದೇವದುರ್ಗ
9 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೃ.ಮೇ.ಯೋ. ಭೀಮರಾಯನಗುಡಿ
10 ವಿಶೇಷ ಭೂಸ್ವಾಧೀನಾಧಿಕಾರಿಗಳು, ಮಲಪ್ರಭಾ ಯೋಜನೆ-3, ಬಾಗಲಕೋಟೆ
11 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕಾರಂಜಾ ಯೋಜನೆ, ಬೀದರ
12 ಉಪ ವಿಭಾಗಾಧಿಕಾರಿಗಳು, ಹಾವೇರಿ
13 ವಿಶೇಷ ಭೂಸ್ವಾಧೀನಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳು, ಸವಣೂರು
14 ವಿಶೇಷ ಭೂಸ್ವಾಧೀನಾಧಿಕಾರಿಗಳು, ಹಿಡಕಲ್ ಡ್ಯಾಂ
15 ವಿಶೇಷ ಭೂಸ್ವಾಧೀನಾಧಿಕಾರಿಗಳು, ಹಿಪ್ಪರಗಿ ಡ್ಯಾಂ, ಅಥಣಿ
16 ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿ, ಸಿಂಗಟಾಲೂರು ಏತ ನೀರಾವರಿ ಯೋಜನೆ, ಹೂವಿನಹಡಗಲಿ
17 ವಿಶೇಷ ಭೂಸ್ವಾಧೀನಾಧಿಕಾರಿಗಳು, ತುಂಗಭದ್ರಾ ಮೇಲ್ದಂಡೆ ಯೋಜನೆ, ರಾಣೇಬೆನ್ನೂರ
18 ವಿಶೇಷ ಭೂಸ್ವಾಧೀನಾಧಿಕಾರಿಗಳು, ತುಂಗಭದ್ರಾ ಮೇಲ್ದಂಡೆ ಯೋಜನೆ, ಶಿವಮೊಗ್ಗ
19 ವಿಶೇಷ ಭೂಸ್ವಾಧೀನಾಧಿಕಾರಿಗಳು, ಕೆ.ಎನ್.ಎನ್.ಎನ್. ಬೆಣ್ಣೆತೋರಾ ಯೋಜನೆ, ಕಲಬುರಗಿ