ಮುಚ್ಚಿ

ಫಲಾನುಭವಿಗಳ ಮಾಹಿತಿ

    ನಿಗಮವು ಕಂಪನಿ ಕಾಯ್ದೆ ಪ್ರಕಾರ ನೊಂದಾಯಿತ ಸರ್ಕಾರಿ ಸ್ವಾಮ್ಯದ ಒಂದು ಉದ್ದಿಮೆಯಾಗಿದ್ದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗಾಗಿ ವಸತಿ ಸೌಲಭ್ಯವನ್ನು ಕಲ್ಪಿಸುವುದಕ್ಕಾಗಿ 2000ನೇ ಇಸ್ವಿಯಲ್ಲಿ ಸ್ಥಾಪನೆಗೊಂಡಿದೆ. ಇದು ರೂ.10 ಕೋಟಿಗಳ ಅಧಿಕೃತ ಷೇರು ಬಂಡವಾಳ ಹೊಂದಿದ್ದು, ರೂ.3 ಕೋಟಿಗಳ ಪಾವತಿಯಾದ ಷೇರು ಬಂಡವಾಳವನ್ನು ಹೊಂದಿರುತ್ತದೆ.